Versions
KNV ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
ERVKN ಮಧ್ಯಾಹ್ನದ ಸಮಯವು ಮೀರುತ್ತಾ ಬಂದರೂ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ. ಸಾಯಂಕಾಲದ ಯಜ್ಞಗಳನ್ನು ಅರ್ಪಿಸುವ ಸಮಯ ಬರುವ ತನಕ ಪ್ರವಾದಿಗಳು ಗಟ್ಟಿಯಾಗಿ ಕೂಗುತ್ತಲೇ ಇದ್ದರು. ಆದರೂ ಬಾಳನಿಂದ ಉತ್ತರವೇ ಬರಲಿಲ್ಲ. ಯಾವ ಶಬ್ದವೂ ಆಗಲಿಲ್ಲ; ಅವರ ಕೂಗಾಟವನ್ನು ಯಾರೂ ಲಕ್ಷಿಸಲಿಲ್ಲ.
IRVKN ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ. PEPS