Bible Versions
Bible Books

1 Kings 19:2 (GNTBRP) Byzantine Greek New Testament

Versions

KNV   ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
ERVKN   ಆದುದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us