Bible Versions
Bible Books

1 Kings 19:21 (GNTBRP) Byzantine Greek New Testament

Versions

KNV   ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
ERVKN   ನಂತರ ಎಲೀಷನು ಹೋಗಿ ತಾನು ಉಳುತ್ತಿದ್ದ ಎತ್ತುಗಳನ್ನು ವಧಿಸಿ, ಮಾಂಸವನ್ನು ನೊಗದಿಂದಲೇ ಬೇಯಿಸಿ ಜನರೆಲ್ಲರಿಗೆ ಔತಣವನ್ನು ಏರ್ಪಡಿಸಿದನು. ನಂತರ ಅವನು ಎಲೀಯನನ್ನು ಹಿಂಬಾಲಿಸಿ ಅವನ ಸಹಾಯಕನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us