Bible Versions
Bible Books

1 Kings 20:11 (GNTBRP) Byzantine Greek New Testament

Versions

KNV   ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
ERVKN   ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ಹದದನಿಗೆ ಹೇಳಿ” ಎಂದು ಉತ್ತರಿಸಿದನು.
IRVKN   ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us