Bible Versions
Bible Books

1 Kings 20:30 (GNTBRP) Byzantine Greek New Testament

Versions

KNV   ಮಿಕ್ಕಾದವರು ಅಫೇಕ್‌ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
ERVKN   ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು.
IRVKN   ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us