Versions
KNV ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.
ERVKN ಮೊದಲನೆಯ ಪ್ರವಾದಿಯು ಇನ್ನೊಬ್ಬ ಮನುಷ್ಯನ ಹತ್ತಿರಕ್ಕೆ ಹೋಗಿ, “ನನ್ನನ್ನು ಹೊಡಿ!” ಎಂದು ಅವನಿಗೆ ಹೇಳಿದನು. ಈ ಮನುಷ್ಯನು ಅವನನ್ನು ಹೊಡೆದನು. ಪ್ರವಾದಿಗೆ ಗಾಯವಾಯಿತು.
IRVKN ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡಿ” ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.