Bible Versions
Bible Books

1 Kings 22:16 (GNTBRP) Byzantine Greek New Testament

Versions

KNV   ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
ERVKN   ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.
IRVKN   ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us