Bible Versions
Bible Books

1 Kings 22:24 (GNTBRP) Byzantine Greek New Testament

Versions

KNV   ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
ERVKN   ಆಗ ಪ್ರವಾದಿಯಾದ ಚಿದ್ಕೀಯನು ಮೀಕಾಯೆಹುವಿನ ಹತ್ತಿರಕ್ಕೆ ಹೋಗಿ ಅವನ ಮುಖದ ಮೇಲೆ ಹೊಡೆದು, “ಯೆಹೋವನ ಆತ್ಮವು ನನ್ನನ್ನು ಬಿಟ್ಟುಹೋಗಿದೆ ಎಂಬುದನ್ನೂ ಈಗ ನಿನ್ನ ಮೂಲಕ ಮಾತನಾಡುತ್ತಿದ್ದಾನೆ ಎಂಬುದನ್ನೂ ನೀನು ನಿಜವಾಗಿಯೂ ನಂಬುವೆಯಾ?” ಎಂದು ಕೇಳಿದನು.
IRVKN   ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us