Bible Versions
Bible Books

1 Kings 22:38 (GNTBRP) Byzantine Greek New Testament

Versions

KNV   ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು.
ERVKN   ಜನರು ಅಹಾಬನ ರಥವನ್ನು ಸಮಾರ್ಯದ ಕೊಳದ ನೀರಿನಲ್ಲಿ ತೊಳೆದರು. ರಥದಲ್ಲಿದ್ದ ರಾಜನಾದ ಅಹಾಬನ ರಕ್ತವನ್ನು ನಾಯಿಗಳು ನೆಕ್ಕಿದವು. ದೇವದಾಸಿಯರು ಕೊಳದ ನೀರನ್ನು ಸ್ನಾನಕ್ಕೆ ಉಪಯೋಗಿಸುತ್ತಿದ್ದರು. ಯೆಹೋವನು ಹೇಳಿದ್ದ ರೀತಿಯಲ್ಲಿಯೇ ಸಂಗತಿಗಳು ಸಂಭವಿಸಿದವು.
IRVKN   ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us