Bible Versions
Bible Books

1 Kings 3:11 (GNTBRP) Byzantine Greek New Testament

Versions

KNV   ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
ERVKN   ಆದುದರಿಂದ ದೇವರು ಅವನಿಗೆ, “ನೀನು ನಿನಗಾಗಿ ಹೆಚ್ಚು ಆಯಸ್ಸನ್ನೂ ಕೇಳಲಿಲ್ಲ, ಶ್ರೀಮಂತಿಕೆಯನ್ನೂ ಕೇಳಲಿಲ್ಲ, ನಿನ್ನ ಶತ್ರುಗಳಿಗೆ ಮರಣವನ್ನು ದಯಪಾಲಿಸೆಂದೂ ಕೇಳಲಿಲ್ಲ, ನೀನು ನ್ಯಾಯವಾದ ತೀರ್ಪು ನೀಡಲು ವಿವೇಕವನ್ನು ಕೇಳಿದೆ.
IRVKN   ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us