Bible Versions
Bible Books

1 Kings 6:2 (GNTBRP) Byzantine Greek New Testament

Versions

KNV   ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ.
ERVKN   ದೇವಾಲಯವು ತೊಂಭತ್ತು ಅಡ್ಡಿ ಉದ್ದ, ಮೂವತ್ತು ಅಡಿ ಅಗಲ ಮತ್ತು ನಲವತ್ತೈದು ಅಡಿ ಎತ್ತರವಾಗಿತ್ತು.
IRVKN   ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ * ಮೊಳ 27 ಮೀಟರ್. , ಅಗಲ ಇಪ್ಪತ್ತು ಮೊಳ, ಇಪ್ಪತ್ತು ಮೊಳ, 9 ಮೀಟರ್. ಎತ್ತರ ಮೂವತ್ತು ಮೊಳ ಎತ್ತರ ಮೂವತ್ತು ಮೊಳ 13.5 ಮೀಟರ್. .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us