Bible Versions
Bible Books

1 Kings 7:29 (GNTBRP) Byzantine Greek New Testament

Versions

KNV   ಹಲಿಗೆಗಳ ನಡುವೆ ಇರುವ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
ERVKN   ಅಂಕಣದ ಮತ್ತು ಚೌಕಟ್ಟಿನ ಮೇಲೆ ಹಿತ್ತಾಳೆಯ ಸಿಂಹಗಳು, ಹೋರಿಗಳು ಮತ್ತು ಕೆರೂಬಿಗಳಿದ್ದವು. ಸಿಂಹಗಳ, ಹೋರಿಗಳ ಮೇಲ್ಭಾಗದಲ್ಲಿ ಮತ್ತು ಕೆಳಭಾಗದಲ್ಲಿ ಹೂವಿನಾಕಾರದಲ್ಲಿ ಹಿತ್ತಾಳೆಯ ಮೇಲೆ ಕೆತ್ತಿದ್ದನು.
IRVKN   ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us