Versions
KNV ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.
ERVKN ಸೊಲೊಮೋನನು ಯಜ್ಞವೇದಿಕೆಯ ಸನ್ನಿಧಿಯಲ್ಲಿ ತನ್ನ ಮೊಣಕಾಲುಗಳನ್ನೂರಿ, ದೇವರಿಗೆ ಪ್ರಾರ್ಥನೆಯನ್ನು ಮಾಡಿದನು. ಸೊಲೊಮೋನನು ತನ್ನ ಕೈಗಳನ್ನು ಪರಲೋಕದತ್ತ ಚಾಚಿ ಪ್ರಾರ್ಥಿಸಿದನು. ಬಳಿಕ ಸೊಲೊಮೋನನು ಪ್ರಾರ್ಥನೆಯನ್ನು ಮುಗಿಸಿ ಎದ್ದುನಿಂತನು.
IRVKN {ಸೊಲೊಮೋನನು ಇಸ್ರಾಯೇಲ್ ಸಮೂಹವನ್ನು ಆಶೀರ್ವದಿಸಿದ್ದು} PS ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು