Versions
KNV ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
ERVKN ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು.