Bible Versions
Bible Books

1 Samuel 11:3 (GNTBRP) Byzantine Greek New Testament

Versions

KNV   ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.
ERVKN   ಯಾಬೇಷಿನ ಹಿರಿಯರು ನಾಹಾಷನಿಗೆ, “ನಮಗೆ ಏಳು ದಿನಗಳವರೆಗೆ ಸಮಯ ಕೊಡು. ನಾವು ಇಸ್ರೇಲಿನ ಎಲ್ಲಾ ಕಡೆಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ರಕ್ಷಿಸಲು ಯಾರೂ ಬರದಿದ್ದರೆ ನಾವೆಲ್ಲ ನಿನ್ನ ಬಳಿಗೆ ಬರುತ್ತೇವೆ ಹಾಗೂ ನಿನಗೆ ಅಧೀನರಾಗುತ್ತೇವೆ” ಎಂದು ಹೇಳಿದರು.
IRVKN   ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us