Bible Versions
Bible Books

1 Samuel 12:11 (GNTBRP) Byzantine Greek New Testament

Versions

KNV   ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
ERVKN   “ಆದುದರಿಂದ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ ಮತ್ತು ಸಮುವೇಲ ಎಂಬವರನ್ನು ಕಳುಹಿಸಿದನು. ನಿಮ್ಮನ್ನು ಸುತ್ತುವರಿದಿದ್ದ ಶತ್ರುಗಳಿಂದ ಯೆಹೋವನು ರಕ್ಷಿಸಿದನು. ನೀವು ಸುರಕ್ಷಿತವಾಗಿ ವಾಸಿಸಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us