Versions
KNV ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ;
ERVKN ಸೌಲನ ಸೇವಕರು ಅವನಿಗೆ, “ದೇವರು ಕಳುಹಿಸಿರುವ ದುರಾತ್ಮವು ನಿನ್ನನ್ನು ಪೀಡಿಸುತ್ತಿದೆ.
IRVKN ಅವನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ.