Bible Versions
Bible Books

1 Samuel 16:21 (GNTBRP) Byzantine Greek New Testament

Versions

KNV   ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು.
ERVKN   ದಾವೀದನು ಸೌಲನ ಹತ್ತಿರಕ್ಕೆ ಹೋಗಿ, ಅವನ ಮುಂದೆ ನಿಂತನು. ಸೌಲನು ದಾವೀದನನ್ನು ಬಹಳ ಪ್ರೀತಿಸಿದನು. ದಾವೀದನು ಸೌಲನ ಆಯುಧಗಳನ್ನು ಹೊರುವ ಸಹಾಯಕನಾದನು.
IRVKN   ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us