Bible Versions
Bible Books

1 Samuel 18:13 (GNTBRP) Byzantine Greek New Testament

Versions

KNV   ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು.
ERVKN   ಸೌಲನು ದಾವೀದನನ್ನು ತನ್ನಿಂದ ದೂರಕಳುಹಿಸಿದನು. ಸೌಲನು ದಾವೀದನನ್ನು ಒಂದು ಸಾವಿರ ಸೈನಿಕರಿಗೆ ಸೇನಾಪತಿಯನ್ನಾಗಿ ಮಾಡಿದನು. ದಾವೀದನು ಯುದ್ಧದಲ್ಲಿ ಸೈನಿಕರನ್ನು ಮುನ್ನಡೆಸಿದನು.
IRVKN   ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us