Versions
KNV ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಆ ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು.
ERVKN ನಂತರ ಆ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಆ ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ಆ ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ.