Versions
KNV ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)
ERVKN ದಾವೀದನ ಮತ್ತು ಅವನ ಜನರ ಬಗ್ಗೆ ಜನರು ತಿಳಿದಿದ್ದಾರೆಂಬುದು ಸೌಲನಿಗೆ ಗೊತ್ತಾಯಿತು. ಗಿಬೆಯ ಬೆಟ್ಟದ ಮೇಲಿನ ಮರದ ಕೆಳಗೆ ಸೌಲನು ಕುಳಿತಿದ್ದನು. ಸೌಲನ ಕೈಯಲ್ಲಿ ಭರ್ಜಿಯಿತ್ತು. ಸೌಲನ ಅಧಿಕಾರಿಗಳೆಲ್ಲ ಅವನ ಸುತ್ತಲೂ ನಿಂತಿದ್ದರು.