Bible Versions
Bible Books

1 Samuel 2:23 (GNTBRP) Byzantine Greek New Testament

Versions

KNV   ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.
ERVKN   ಏಲಿಯು ತನ್ನ ಗಂಡುಮಕ್ಕಳಿಗೆ, “ಇಲ್ಲಿಯ ಜನರು ನೀವು ಮಾಡುವ ದುಷ್ಕೃತ್ಯಗಳ ಬಗ್ಗೆ ತಿಳಿಸಿದ್ದಾರೆ. ನೀವು ಇಂತಹ ದುಷ್ಕೃತ್ಯಗಳನ್ನು ಏಕೆ ಮಾಡುತ್ತೀರಿ?
IRVKN   ಅವರಿಗೆ, “ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತೇನೆ. ಹೀಗೇಕೆ ಮಾಡುತ್ತೀರಿ?”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us