Bible Versions
Bible Books

1 Samuel 30:11 (GNTBRP) Byzantine Greek New Testament

Versions

KNV   ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.
ERVKN   ಈಜಿಪ್ಟಿನವನೊಬ್ಬನು ಹೊಲದಲ್ಲಿ ಬಿದ್ದಿರುವುದನ್ನು ದಾವೀದನ ಜನರು ಕಂಡರು. ಅವರು ಈಜಿಪ್ಟಿನವನನ್ನು ದಾವೀದನ ಹತ್ತಿರಕ್ಕೆ ತಂದರು. ಅವರು ಈಜಿಪ್ಟಿನವನಿಗೆ ಕುಡಿಯಲು ನೀರನ್ನು ಮತ್ತು ತಿನ್ನಲು ಆಹಾರವನ್ನು ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us