Bible Versions
Bible Books

1 Samuel 30:23 (GNTBRP) Byzantine Greek New Testament

Versions

KNV   ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?
ERVKN   ದಾವೀದನು, “ನನ್ನ ಸಹೋದರರೇ, ರೀತಿ ಮಾಡಬೇಡಿ! ಯೆಹೋವನು ನಮಗೆ ದಯಪಾಲಿಸಿರುವುದನ್ನು ಕುರಿತು ಯೋಚಿಸಿ! ನಮ್ಮ ಮೇಲೆ ಧಾಳಿಮಾಡಿದ ಶತ್ರುಗಳನ್ನು ಸೋಲಿಸಲು ಯೆಹೋವನು ನಮ್ಮನ್ನು ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us