Bible Versions
Bible Books

1 Samuel 7:4 (GNTBRP) Byzantine Greek New Testament

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಬಾಳನ್ನೂ ಅಷ್ಟೋರೆತ್‌ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
ERVKN   ಆದ್ದರಿಂದ ಇಸ್ರೇಲರು ಬಾಳ್‌ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ತ್ಯಜಿಸಿ ಯೆಹೋವನ ಸೇವೆಯನ್ನು ಮಾತ್ರ ಮಾಡಿದರು.
IRVKN   ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us