Bible Versions
Bible Books

1 Samuel 8:5 (GNTBRP) Byzantine Greek New Testament

Versions

KNV   ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
ERVKN   ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us