Bible Versions
Bible Books

2 Corinthians 1:24 (GNTBRP) Byzantine Greek New Testament

Versions

KNV   ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
ERVKN   ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.
IRVKN   ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ § 1 ಪೇತ್ರ. 5:3, 2 ಕೊರಿ 4:5 ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us