Versions
KNV ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
ERVKN ಆಗ ಯೆಹೂದ ದೇಶದ ಆಸನ ಸೈನ್ಯವು ಇಥಿಯೋಪಿಯಾದ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡಿದನು.
IRVKN ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.