Bible Versions
Bible Books

2 Chronicles 18:23 (GNTBRP) Byzantine Greek New Testament

Versions

KNV   ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
ERVKN   ಆಗ ಚಿದ್ಕೀಯನು ಮುಂದೆ ಬಂದು ಮೀಕಾಯೆಹುವಿನ ಕೆನ್ನೆಗೆ ಹೊಡೆದು, “ಮೀಕಾಯೆಹುವೇ, ಯೆಹೋವನ ಆತ್ಮನು ನಿನ್ನೊಂದಿಗೆ ಮಾತಾಡಲು ನನ್ನ ಬಳಿಯಿಂದ ಬಂದಾಗ ಯಾವ ಕಡೆಗೆ ಹೋದನು?” ಎಂದು ಗೇಲಿಮಾಡಿದಾಗ,
IRVKN   ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us