Bible Versions
Bible Books

2 Chronicles 18:25 (GNTBRP) Byzantine Greek New Testament

Versions

KNV   ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
ERVKN   ಆಗ ಅರಸನಾದ ಅಹಾಬನು, ಮೀಕಾಯೆಹುವನ್ನು ತೆಗೆದುಕೊಂಡು ನಗರಪಾಲಕನಾದ ಅಮೋನನಿಗೂ ಮತ್ತು ರಾಜಕುಮಾರನಾದ ಯೋವಾಷನಿಗೂ ಕೊಟ್ಟು,
IRVKN   ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us