Bible Versions
Bible Books

2 Chronicles 18:29 (GNTBRP) Byzantine Greek New Testament

Versions

KNV   ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
ERVKN   ಯೆಹೋಷಾಫಾಟನಿಗೆ ಅಹಾಬನು, “ನಾನು ಯುದ್ಧರಂಗಕ್ಕೆ ಹೋಗುವ ಮೊದಲು ವೇಷ ಬದಲಾಯಿಸುತ್ತೇನೆ. ನೀನು ರಾಜವಸ್ತ್ರದಲ್ಲಿಯೇ ಇರು” ಎಂದು ಹೇಳಿ ತನ್ನ ರೂಪವನ್ನು ಬದಲಾಯಿಸಿದನು. ಇಬ್ಬರು ರಾಜರೂ ಯುದ್ಧರಂಗಕ್ಕಿಳಿದರು.
IRVKN   ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us