Bible Versions
Bible Books

2 Chronicles 26:5 (GNTBRP) Byzantine Greek New Testament

Versions

KNV   ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾಗಿದ್ದ ಜೆಕರೀಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಕರ್ತನನ್ನು ಹುಡು ಕುವ ದಿವಸಗಳ ಮಟ್ಟಿಗೂ ದೇವರು ಅವನನ್ನು ಅಭಿ ವೃದ್ಧಿಪಡಿಸಿದನು.
ERVKN   ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us