Bible Versions
Bible Books

2 Chronicles 6:14 (GNTBRP) Byzantine Greek New Testament

Versions

KNV   ಇಸ್ರಾಯೇಲಿನ ದೇವರಾದ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ.
ERVKN   “ಇಸ್ರೇಲರ ದೇವರಾದ ಯೆಹೋವನೇ, ಭೂಪರಲೋಕಗಳಲ್ಲಿ ನಿನಗೆ ಸಮಾನರಾದ ಬೇರೆ ದೇವರುಗಳಿಲ್ಲ. ನೀನು ನಿನ್ನ ಪ್ರೀತಿ ಕರುಣೆಯಿಂದೊಡಗೂಡಿದ ವಾಗ್ದಾನಗಳನ್ನು ನೆರವೇರಿಸುವೆ. ನಿನ್ನ ಸೇವಕರು ಹೃದಯಪೂರ್ವಕವಾಗಿ ನಿನಗೆ ಯೋಗ್ಯರಾಗಿ ನಡೆದು, ನಿನ್ನ ಆಜ್ಞೆಗಳಿಗೆ ವಿಧೇಯರಾಗುವದಾದರೆ ಅವರ ವಿಷಯದಲ್ಲಿ ನಿನ್ನ ವಾಗ್ದಾನವನ್ನು ನೆರವೇರಿಸುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us