Bible Versions
Bible Books

2 Corinthians 13:7 (GNTBRP) Byzantine Greek New Testament

Versions

KNV   ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
ERVKN   ನೀವು ಯಾವ ತಪ್ಪನ್ನೂ ಮಾಡದಿರಲಿ ಎಂಬುದಾಗಿ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ. ನಮ್ಮನ್ನು ಅಯೋಗ್ಯರೆಂದು ಜನರು ಭಾವಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವುದೇ ಮುಖ್ಯ.
IRVKN   ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us