Bible Versions
Bible Books

2 Corinthians 13:9 (GNTBRP) Byzantine Greek New Testament

Versions

KNV   ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.
ERVKN   ನೀವು ಶಕ್ತರಾಗಿರುವುದಾದರೆ, ನಾವು ಬಲಹೀನರಾಗಿರಲು ಸಂತೋಷಿಸುತ್ತೇವೆ. ನೀವು ನಂಬಿಕೆಯಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಉದ್ದೇಶ.
IRVKN   1 ಕೊರಿ 4:10; 2 ಕೊರಿ 4:12; 12:5; 9:10 ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us