Bible Versions
Bible Books

2 Corinthians 1:10 (GNTBRP) Byzantine Greek New Testament

Versions

KNV   ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
ERVKN   ಮರಣದ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.
IRVKN   10-11 ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. * ರೋಮಾ. 15:30, ಫಿಲಿ. 1:19 ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. 2 ಕೊರಿ 4:15, 9:11-12 ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us