Versions
KNV ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.
ERVKN ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.
IRVKN ‡ 2 ಕೊರಿ 2:1-3, 1 ಕೊರಿ 4:21 ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.