Bible Versions
Bible Books

2 Corinthians 8:11 (GNTBRP) Byzantine Greek New Testament

Versions

KNV   ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಕಾರ್ಯವನ್ನು ಪೂರ್ತಿ ಮಾಡಿರಿ.
ERVKN   ಆದ್ದರಿಂದ ನೀವು ಆರಂಭಿಸಿದ ಕಾರ್ಯವನ್ನು ಈಗ ಪೂರ್ಣಗೊಳಿಸಿರಿ. ಆಗ, ನಿಮ್ಮ ಕಾರ್ಯ ಮತ್ತು ನಿಮ್ಮ ಸಿದ್ಧಮನಸ್ಸು ಸರಿಸಮಾನವಾಗಿರುವುದು. ನಿಮ್ಮಲ್ಲಿರುವುದನ್ನು ಕೊಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us