Bible Versions
Bible Books

2 Kings 16:17 (GNTBRP) Byzantine Greek New Testament

Versions

KNV   ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.
ERVKN   ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು.
IRVKN   ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us