Bible Versions
Bible Books

2 Kings 16:19 (GNTBRP) Byzantine Greek New Testament

Versions

KNV   ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.
IRVKN   ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us