Bible Versions
Bible Books

2 Kings 19:12 (GNTBRP) Byzantine Greek New Testament

Versions

KNV   ನನ್ನ ತಂದೆಗಳು ಹಾಳು ಮಾಡಿದ ಗೋಜಾನ್‌, ಖಾರಾನ್‌, ರೆಚೆಫ್‌, ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು,
ERVKN   ರಾಜ್ಯಗಳ ದೇವರುಗಳು ತಮ್ಮ ಜನರನ್ನು ರಕ್ಷಿಸಲಾಗಲಿಲ್ಲ. ನನ್ನ ಪೂರ್ವಿಕರು ಅವರನ್ನೆಲ್ಲ ನಾಶಗೊಳಿಸಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಮತ್ತು ತೆಲಸ್ಸಾರ್‌ನ ಎದೆನಿನ ಜನರನ್ನು ನಾಶಗೊಳಿಸಿದರು!
IRVKN   ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us