Versions
KNV ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
ERVKN ಅವರು ಆ ದೇಶಗಳ ದೇವರುಗಳನ್ನು ಬೆಂಕಿಯಲ್ಲಿ ಎಸೆದರು. ಆದರೆ ಅವು ನಿಜವಾದ ದೇವರುಗಳಲ್ಲ. ಅವುಗಳು ಮಾನವರಿಂದ ಮರ ಮತ್ತು ಕಲ್ಲುಗಳಿಂದ ನಿರ್ಮಿತವಾಗಿದ್ದವು. ಆದಕಾರಣವೇ ಅಶ್ಶೂರದ ರಾಜರುಗಳು ಅವುಗಳನ್ನು ನಾಶಗೊಳಿಸಿದರು.