Bible Versions
Bible Books

2 Kings 20:8 (GNTBRP) Byzantine Greek New Testament

Versions

KNV   ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.
ERVKN   ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುತ್ತಾನೆಂಬುದಕ್ಕೆ ಮತ್ತು ಮೂರನೆಯ ದಿನ ನಾನು ದೇವಾಲಯದವರೆಗೆ ಹೋಗುವೆನೆಂಬುದಕ್ಕೆ ಏನು ಗುರುತು?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us