Bible Versions
Bible Books

2 Kings 20:9 (GNTBRP) Byzantine Greek New Testament

Versions

KNV   ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.
ERVKN   ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us