Bible Versions
Bible Books

2 Kings 25:27 (GNTBRP) Byzantine Greek New Testament

Versions

KNV   ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
ERVKN   ಬಾಬಿಲೋನ್ ರಾಜನಾದ ಎವೀಲ್ಮೆರೋದಕನು, ಯೆಹೂದದ ರಾಜನಾದ ಯೆಹೋಯಾಖೀನನನ್ನು ಸೆರೆಯಿಂದ ಬಿಡುಗಡೆ ಮಾಡಿದನು. ಯೆಹೋಯಾಖೀನನನ್ನು ಸೆರೆಹಿಡಿದ ಮೂವತ್ತೇಳನೆಯ ವರ್ಷದ ನಂತರ ಇದು ಸಂಭವಿಸಿತು. ಎವೀಲ್ಮೆರೋದಕನ ಆಳ್ವಿಕೆಯ ಹನ್ನೆರಡನೆ ತಿಂಗಳಿನ ಇಪ್ಪತ್ತೇಳನೆಯ ದಿನದಂದು ಇದು ಸಂಭವಿಸಿತು.
IRVKN   {ಯೆಹೋಯಾಖೀನನು ಬಿಡುಗಡೆ ಹೊಂದಿದ್ದು} PS ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us