Bible Versions
Bible Books

2 Kings 5:16 (GNTBRP) Byzantine Greek New Testament

Versions

KNV   ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
ERVKN   ಆದರೆ ಎಲೀಷನು, “ನಾನು ಯೆಹೋವನ ಸೇವೆ ಮಾಡುತ್ತೇನೆ. ಯೆಹೋವನಾಣೆಯಾಗಿ ಪ್ರಮಾಣ ಮಾಡುತ್ತೇನೆ, ನಾನು ಯಾವ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದನು. ಎಲೀಷನು ಕಾಣಿಕೆಯನ್ನು ಸ್ವೀಕರಿಸುವಂತೆ ನಾಮಾನನು ಬಹಳ ಪ್ರಯತ್ನಿಸಿದನು. ಆದರೆ ಎಲೀಷನು ನಿರಾಕರಿಸಿದನು.
IRVKN   ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us