Versions
KNV ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
ERVKN ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿ ಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.