Bible Versions
Bible Books

2 Kings 5:5 (GNTBRP) Byzantine Greek New Testament

Versions

KNV   ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
ERVKN   ಆಗ ಅರಾಮ್ಯರ ರಾಜನು, “ಈಗಲೇ ಹೋಗು, ನಾನು ಇಸ್ರೇಲಿನ ರಾಜನಿಗೆ ಪತ್ರವೊಂದನ್ನು ಕಳುಹಿಸುತ್ತೇನೆ” ಎಂದು ಹೇಳಿದನು. ನಾಮಾನನು ಇಸ್ರೇಲಿಗೆ ಹೋದನು. ನಾಮಾನನು ಮುನ್ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಆರುಸಾವಿರ ಚಿನ್ನದ ನಾಣ್ಯಗಳನ್ನು ಮತ್ತು ಹತ್ತು ಥಾನು ಬಟ್ಟೆಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us