Bible Versions
Bible Books

2 Kings 6:12 (GNTBRP) Byzantine Greek New Testament

Versions

KNV   ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
ERVKN   ಅರಾಮ್ಯರ ರಾಜನ ಅಧಿಕಾರಿಗಳಲ್ಲೊಬ್ಬನು, “ನನ್ನ ಒಡೆಯನೇ, ರಾಜನೇ, ನಮ್ಮಲ್ಲಿ ಯಾರೊಬ್ಬರೂ ಗೂಢಚಾರರಲ್ಲ. ಇಸ್ರೇಲಿನ ಪ್ರವಾದಿಯಾದ ಎಲೀಷನು ಅನೇಕ ರಹಸ್ಯ ಸಂಗತಿಗಳನ್ನು ಅಂದರೆ ನೀವು ನಿಮ್ಮ ಮಲಗುವ ಕೊಠಡಿಯಲ್ಲಿ ಮಾತನಾಡುವುದನ್ನೂ ಸಹ ಇಸ್ರೇಲಿನ ರಾಜನಿಗೆ ತಿಳಿಸಬಲ್ಲವನಾಗಿದ್ದಾನೆ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us