Versions
KNV ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
ERVKN ಜನರು ನಗರದೊಳಕ್ಕೆ ಆಹಾರವನ್ನು ತರಲು ಸೈನಿಕರು ಅವಕಾಶ ಕೊಡಲಿಲ್ಲ. ಆದ್ದರಿಂದ ಸಮಾರ್ಯದಲ್ಲಿ ಭೀಕರ ಬರಗಾಲವು ಆ ಕಾಲದಲ್ಲಾಯಿತು. ಸಮಾರ್ಯದಲ್ಲಿ ಒಂದು ಹೇಸರಕತ್ತೆಯ ತಲೆಯು ಎಂಭತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಾಟವಾಗುವಷ್ಟು ಕೆಟ್ಟ ಪರಿಸ್ಥಿತಿಯಿತ್ತು. ಅರ್ಧಸೇರು ಪಾರಿವಾಳದ ಮಲದ ಲದ್ದಿಯು ಐದು ಬೆಳ್ಳಿನಾಣ್ಯಗಳಿಗೆ ಮಾರಾಟವಾಗುತ್ತಿತ್ತು.
IRVKN ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.